ಕಾನೂನು
ಸಂಘ-ಸಂಸ್ಥೆಗಳಿಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಘ ಸಂಸ್ಥೆಗಳ ರ‍್ಯಾಲಿ, ಸಭೆ ನಡಸಲು ಅನುಮತಿ ಕಡ್ಡಾಯಗೊಳಿಸಿ ಹೊರಡಿಸಿದ್ದ ಸುತ್ತೋಲೆಗೆ ತಡೆಯಾಜ್ಞೆ ನೀಡಿದ್ದ ಆದೇಶವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಹೈಕೋರ್ಟ್ನ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿ ಎಸ್. ಜಿ. ಪಂಡಿತ್ ಮತ್ತು…
