Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: dharwad

ರಾಜ್ಯ

ತಂದೆ, ಮಗ, ಮೊಮ್ಮಕ್ಕಳು ಸೇರಿದ ನಾಲ್ವರ ಶವ ಬಾವಿಯಲ್ಲಿ ಪತ್ತೆ

ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ…

bharamani
ರಾಜ್ಯ

ಸಿಎಂ ಅಪಮಾನಿಸಿದ್ದ ಎಎಸ್ಪಿ ನಾರಾಯಣ ಬರಮನಿಗೆ ಡಿಸಿಪಿಯಾಗಿ ಬಡ್ತಿ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಮೇಲೆ ಕೈ ಎತ್ತಿ ಹೊಡೆಯಲು ಮುಂದಾಗಿದ್ದರಿಂದ ಅವಮಾನಕ್ಕೊಳಗಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ನಗರದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್…

fake note
ಅಪರಾಧ

ಧಾರವಾಡದಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳು ಪತ್ತೆ!

ಧಾರವಾಡದ ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆಯ ನಕಲಿ ನೋಟುಗಳ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ ಗಳು ಪತ್ತೆಯಾಗಿದ್ದು, ಇದರ ಮೌಲ್ಯ ಅಂದಾಜು 14 ಕೋಟಿ ರೂ., ಎಂದು ಹೇಳಲಾಗಿದೆ. ನಕಲಿ ನೋಟುಗಳ…

couple
ಜಿಲ್ಲಾ ಸುದ್ದಿ

ಸಾವಿನಲ್ಲೂ ಒಂದಾದ ದಂಪತಿ: ಊಟ ಮಾಡುತ್ತಲೇ ಹಾರಿಹೋಯ್ತು ಇಬ್ಬರ ಜೀವ!

ಊಟ ಮಾಡುತ್ತಿದ್ದಾಗ ಪತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದು, ನೋಡಿ ಆಘಾತಕ್ಕೆ ಒಳಗಾದ ಪತ್ನಿ ಕೂಡ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ನಡೆದಿದೆ. ಈಶ್ವರಪ್ಪ(79) ಮತ್ತು ಪಾರ್ವತವ್ವಾ(74) ಸಾವಿನಲ್ಲೂ ಒಂದಾದ ದಂಪತಿ. ಭಾನುವಾರ ರಾತ್ರಿ 10 ಗಂಟೆ ಇಬ್ಬರೂ…

vidhana souda
ದೇಶ

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಹುಬ್ಬಳ್ಳಿ ಧಾರವಾಡ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಮಹಾನಗರ ಪಾಲಿಕೆ ಪರಿವರ್ತನೆಯಾದ ನಂತರ ಧಾರವಾಡ ನಗರದ ಮಹಾನಗರ ಪಾಲಿಕೆಯಲ್ಲಿ 2,75,339 ಜನಸಂಖ್ಯೆ ಮತ್ತು ಒಟ್ಟಾರೆ ವಿಸ್ತೀರ್ಣ 120.94 ಚ.ಕಿ.ಮೀ…

ಜಿಲ್ಲಾ ಸುದ್ದಿ

ಧಾರವಾಡದಲ್ಲಿ ಹೆರಿಗೆ ವೇಳೆ ವೈದ್ಯನ ಎಡವಟ್ಟು: ಮರ್ಮಾಂಗ ಕತ್ತರಿಸಿದ್ದರಿಂದ ಮಗು ಸಾವು!

ಸಿಸರಿನ್ ವೇಳೆ ವೈದ್ಯನೊಬ್ಬ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗ ಕತ್ತರಿಸಿದ ಪರಿಣಾಮ ಆ ಮಗು ಹುಟ್ಟುವ ಮೊದಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಅವರ ಪತ್ನಿ ಅಮೃತಾ ಹೆರಿಗೆಗಾಗಿ ಜೂನ್ 27ರಂದು ಜಿಲ್ಲಾಸ್ಪತ್ರೆಗೆ ದಾಖಲಲಾಗಿದ್ದರು. ಅಮೃತಾಳಿಗೆ…

g.parameshwar
ತಾಜಾ ಸುದ್ದಿ

ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ

ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ವೀರಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಸೋಮವಾರ…