ಕಾನೂನು
ಧರ್ಮಸ್ಥಳ ಬುರುಡೆ ಪ್ರಕರಣ: 255 ಸಾಕ್ಷಿ ಸೇರಿ 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್ ಐಟಿ
ಮಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ವಶಪಡಿಸಿಕೊಂಡಿದ್ದ ಸೊತ್ತುಗಳ ಸಹಿತ ಅಂತಿಮ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಬುಧವಾರ ಮಧ್ಯಾಹ್ನ ಸಲ್ಲಿಸಿದೆ. ಎಸ್ಐಟಿ ಅಧಿಕಾರಿಗಳು ಮಧ್ಯಾಹ್ನ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ…
