ಮನರಂಜನೆ
ಶತ್ರುಗಳು ಹುಟ್ಟಿಕೊಂಡಿದ್ದಾರೆ ಹುಷಾರ್: ರಿಷಭ್ ಶೆಟ್ಟಿಗೆ ಪಂಜುರ್ಲಿ ದೈವ ಎಚ್ಚರಿಕೆ
ಕಾಂತಾರ-2 ಚಿತ್ರಕ್ಕೆ ಮೇಲಿಂದ ಮೇಲೆ ಅಡ್ಡಿಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ದೈವದ ಮೊರೆ ಹೋದ ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿಗೆ ಪಂಜುರ್ಲಿ ದೈವ ಅಪಾಯದ ಎಚ್ಚರಿಕೆ ನೀಡಿದೆ ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ ಜಾರಂದಾಯ ದೈವದ ಉತ್ಸವದಲ್ಲಿ ಭಾಗಿಯಾಗಿದ್ದ ನಟ…
