ಕ್ರೀಡೆ
ಧ್ಯಾನ್ ಚಂದ್ ಪ್ರಶಸ್ತಿ ರದ್ದುಗೊಳಿಸಿದ ಕೇಂದ್ರ ಸರ್ಕಾರ: ಜೀವಮಾನದ ಕ್ರೀಡಾ ಸಾಧನೆಗೆ ಹೊಸ ಪ್ರಶಸ್ತಿ ಘೋಷಣೆ!
ಕ್ರೀಡಾಪಟುಗಳ ಜೀವಮಾನದ ಸಾಧನೆ ಗುರುತಿಸಿ ನೀಡಲಾಗುತ್ತಿದ್ದ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಿಂದಲೇ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2002ರಿಂದ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ದೇಶದಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾಪಟುಗಳ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ…
