ರಾಜ್ಯ ಸರ್ಕಾರದಿಂದ ತೆರಿಗೆ ಹೆಚ್ಚಳ: ಲೀಟರ್ ಗೆ ಪೆಟ್ರೋಲ್ 3, ಡೀಸೆಲ್ 3.50 ರೂ. ಬೆಲೆ ಏರಿಕೆ!
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಿಸಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ…