ಮನರಂಜನೆ
ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್!
ಬೆಂಗಳೂರು: ಕನ್ನಡ ಚಿತ್ರರಂಗದ ಬೆಳ್ಳಿತೆರೆ ಮತ್ತು ಕಿರುತೆರೆಗಳಲ್ಲಿ ಮಿಂಚಿದ್ದ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದಿಲೀಪ್ ರಾಜ್ 47ನೇ ವಯಸ್ಸಿಗೆ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ. ಮಿಲನ, ಯೂಟರ್ನ್ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದಿಲೀಪ್ ರಾಜ್,…
