ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ: ದಿನೇಶ್ ಗೂಳಿಗೌಡ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ…
