ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಚ್ ಎಂವಿಪಿ ವೈರಸ್ ಹಳೆಯ ವೈರಸ್ ಆಗಿದ್ದು, ಅಪಾಯಕಾರಿ ಅಲ್ಲ. ಆದ್ದರಿಂದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ …
u00a92022u00a0Soledad.u00a0All Right Reserved. Designed and Developed byu00a0Penci Design.