ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಬುಧವಾರ ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು. …
u00a92022u00a0Soledad.u00a0All Right Reserved. Designed and Developed byu00a0Penci Design.