ರಾಜಕೀಯ
ವಿಧಾನಪರಿಷತ್ ಗೆ ಮತದಾನ: ಕೈಗೆ ಪಂಚ ಗ್ಯಾರಂಟಿ, ಜೆಡಿಎಸ್ ಗೆ ಒಂದೇ ಗುರಿ!
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ತೆರವಾಗಿರುವ 7 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಲಿದ್ದು, ಹೆಚ್ಚುವರಿ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ವಿಧಾನಪರಿಷತ್ ಚುನಾವಣೆಗೆ ವಿಧಾನಸಭೆಯ ಸಮಿತಿ ಸಭೆ ಕೊಠಡಿಯಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ…
