ರಾಜ್ಯ
ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ಸೇರಿ 18 ಬೇಡಿಕೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್
ನವದೆಹಲಿ: ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ ಡಿ.ಕೆ. ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ…
