ರಾಜಕೀಯ
ಪಕ್ಷ ನಿಷ್ಠೆಗೆ ಫಲ ಸಿಗಲಿದೆ, ತಾಳ್ಮೆಯಿಂದ ಇರುವಂತೆ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಅಭಯ
ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಕಾಯುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಪವರ್ ಶೇರಿಂಗ್, ಸಂಪುಟ…
