ಜಾತಿಗಣತಿ, ಗ್ಯಾರಂಟಿ ಯೋಜನೆ ನಿಲ್ಲಿಸಲು ನಿಮ್ಮ ಹಣೆಯಲ್ಲಿ ಬರೆದಿಲ್ಲ: ಡಿಕೆ ಶಿವಕುಮಾರ್ ಸವಾಲು
ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…
