Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ

Tag: dk shivakumar

dk shivakumar
ರಾಜ್ಯ

ಕಂದಾಯ ಇಲಾಖೆಯಿಂದ 1 ಲಕ್ಷ ಹಕ್ಕುಪತ್ರ ವಿತರಣೆ: ವಿಜಯನಗರ ಸಂಪೂರ್ಣ ಪೋಡಿ ಮುಕ್ತ ಜಿಲ್ಲೆ

ವಿಜಯನಗರ(ಹೊಸಪೇಟೆ): ತಾಂಡಾ, ಹಟ್ಟಿ, ಹಾಡಿ, ಕ್ಯಾಂಪ್‌ಗಳಲ್ಲಿನ ನಿವಾಸಿಗಳಿಗೆ ಕಂದಾಯ ಇಲಾಖೆಯಿಂದ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುವ ಮೂಲಕ ವಿಜಯನಗರ ಜಿಲ್ಲೆಯನ್ನು ಸಂಪೂರ್ಣ ಪೋಡಿ ಮುಕ್ತ ಜಿಲ್ಲೆಯನ್ನಾಗಿಸಿರುವುದು ಸರ್ಕಾರದ ಮಹತ್ವದ ಸಾಧನೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ…

dk shivakumar
ಬೆಂಗಳೂರು

ಶೀಘ್ರದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಬೆಂಗಳೂರು…

dk shivakumar
ರಾಜಕೀಯ

ಮೇ 20ರಂದು ವಿಜಯನಗರದಲ್ಲಿ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ: ಡಿಕೆ ಶಿವಕುಮಾರ್

ಮೇ 20ರಂದು ವಿಜಯನಗರದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ…

dk shivakumar
ರಾಜ್ಯ

ರೈತರ ಪಂಪ್ ಸೆಟ್ ಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಪೂರೈಕೆಗೆ ತೀರ್ಮಾನ: ಡಿಸಿಎಂ ಡಿಕೆ‌‌ ಶಿವಕುಮಾರ್

ಹಾನಗಲ್ (ಹಾವೇರಿ): ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಡಿಸಿಎಂ ಡಿಕೆ…

ರಾಜಕೀಯ

ರಾಮನಗರ ಹೆಸರು ಬದಲಿಸೋದು ನನಗೆ ಗೊತ್ತು: ಡಿಕೆ ಶಿವಕುಮಾರ್

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವುದು ಹೇಗೆ ಎಂಬುದು ನನಗೆ ಗೊತ್ತಿದೆ. ನಾನು ಅದನ್ನು ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಆಗಿ ರೂಪಿಸುವ…

dk shivakumar
ಬೆಂಗಳೂರು

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ: ಡಿಕೆ ಶಿವಕುಮಾರ್

ಬೆಂಗಳೂರು: “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ…

dk shivakumar
ಬೆಂಗಳೂರು

ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವಗಾಡಿ ವಿತರಣೆ: ಡಿಕೆ ಶಿವಕುಮಾರ್

ಬೆಂಗಳೂರು: ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು…

ಬೆಂಗಳೂರು

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರವರೆಗೆ ಪಬ್ ಓಪನ್?

ಬೆಂಗಳೂರು: ಅಂತಾರಾಷ್ಟ್ರೀಯ ನಗರವಾಗಿರುವ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಹೆಚ್. ಎಸ್ ಗೋಪಿನಾಥ್ ಪ್ರಶ್ನೆಗೆ…

dk shivakumar
ರಾಜಕೀಯ

ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರು: ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ತಿರಸ್ಕಾರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ…

siddaramiah budget
ಬೆಂಗಳೂರು

ಸುರಂಗಕ್ಕೆ 19,000 ಕೋಟಿ, ಡಬಲ್ ಡೆಕ್ಕನ್ ಮೇಲ್ಸೆತುವೆಗೆ 8900 ಕೋಟಿ: ಬೆಂಗಳೂರಿಗೆ ಭರ್ಜರಿ ಕೊಡುಗೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ…