ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಕುಡಿಯುವ ನೀರು ಒದಗಿಸಲು ಕ್ರಮ: ಡಿಕೆ ಶಿವಕುಮಾರ್
ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶ್ರೀನಿವಾಸಪುರ ಶಾಸಕರಾದ ವಿಂಕಟಶಿವಾರೆಡ್ಡಿ ಜಿ.ಕೆ. ಇವರ ಪ್ರಶ್ನೆಗೆ ಉತ್ತಿರಿಸಿದ ಅವರು, ಎತ್ತಿನಹೊಳೆ ಯೋಜನೆಯಡಿಯ ಮೂಲ ಉದ್ದೇಶ ಕೋಲಾರ ಮತ್ತು…
