ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಮಂಡ್ಯ: 1999ರಲ್ಲಿ ಕೇವಲ ಮೂರು ಎಕರೆ ಹೊಂದಿದ್ದ ರಾಜ್ಯದ ಮುಖ್ಯಮಂತ್ರಿ ಆಸ್ತಿ 2018ರ ವೇಳೆಗೆ ₹1400 ಕೋಟಿ ಹೇಗಾಯಿತು? ಈ ಬಗ್ಗೆ ಅವರು ಇಡೀ ರಾಜ್ಯದ ಜನತೆಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ…
