BREAKING NEWS: ಸಿಎಂ ಸ್ಥಾನಕ್ಕೆ ಶೀಘ್ರದಲ್ಲೇ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಬೆನ್ನಿಗೆ ನಿಂತ ಹೈಕಮಾಂಡ್?
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚಿಸಿದ್ದು, ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ವಹಿಸಿಕೊಳ್ಳು ಸೂಚಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ಸಿಎಂ ಸ್ಥಾನ ಬದಲಾವಣೆ ಇಲ್ಲ. ಈ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈ ವದಂತಿ…
