ಬೆಂಗಳೂರಿನ ರಸ್ತೆ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ…
