ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣೆ ಆಯೋಗಕ್ಕೆ ಡಿಸಿಎಂ ಮನವಿ
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ…
