ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ: ಡಿಕೆ ಶಿವಕುಮಾರ್ ತಿರುಗೇಟು
ಶಿವಮೊಗ್ಗ: ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳು ಕಾಂಗ್ರೆಸ್ ಭ್ರಷ್ಟಾಚಾರ ಎಂದು ಬಿಜೆಪಿ…
