ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ…
