ತಾಜಾ ಸುದ್ದಿ
ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗ ಕತ್ತರಿಸಿದ ನರ್ಸ್!
ಕೋಲ್ಕತಾದ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆದ ಪ್ರಕರಣ ಒಂದು ತಿಂಗಳು ಕಳೆದಿಲ್ಲ. ಆಗಲೇ ಬಿಹಾರದಲ್ಲೇ ಅಂತಹದ್ದೇ ಪೈಶಾಕಿಕ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯ ಸೇರಿದಂತೆ ಹಲರಿಂದ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ…
