ನಾಳೆಯಿಂದ ಕರೆ ನೀಡಿದ್ದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಮುಷ್ಕರ್ ವಾಪಸ್
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಇಂದಿನಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ. ಶೀಘ್ರ ಸಮಸ್ಯೆ ಪರಿಹರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಂಜೆ ಕರೆದ ಉನ್ನತ ಮಟ್ಟದ ಸಭೆಯಲ್ಲಿ ಭರವಸೆ ನೀಡಿದ…
