ದೇಶ
ಲಾರಿಗೆ ಬಾಂಬ್ ನಿಷ್ಕ್ರಿಯ ದಳದ ವಾಹನಕ್ಕೆ ಲಾರಿ ಡಿಕ್ಕಿ: ನಾಲ್ವರು ಪೊಲೀಸರು ದುರ್ಮರಣ
ಬಾಂಬ್ ನಿಷ್ಕ್ರಿಯ ದಳ ಶ್ವಾನ ದಳ ಇದ್ದ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪೊಲೀಸರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಬುಧವಾರ ಸಂಭವಿಸಿದೆ. ಸಾಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ…
