ತಾಜಾ ಸುದ್ದಿ
ಪ್ರಾಣಿಪ್ರಿಯರಿಗೆ ಗುಡ್ ನ್ಯೂಸ್: ಅಪಾರ್ಟ್ ಮೆಂಟ್ ನಲ್ಲಿ ಸಾಕುಪ್ರಾಣಿ ಸಾಕಲು ಮಾರ್ಗಸೂಚಿ ಬಿಡುಗಡೆ
ಅಪಾರ್ಟ್ ಮೆಂಟ್ ಗಳಲ್ಲಿ ನಾಯಿ, ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸುತ್ತೋಲೆ ಹೊರಡಿಸಿದೆ. ಅಪಾರ್ಟ್ಮೆಂಟ್ ಗಳಲ್ಲಿ ನಾಯಿ, ಬೆಕ್ಕು ಸಾಕಲು, ಲಿಫ್ಟ್ ನಲ್ಲಿ ಕರೆದುಕೊಂಡು ಹೋಗುವುದಕ್ಕೆ ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧಗಳನ್ನು…
