ಕಾನೂನು
ಕೌಟುಂಬಿಕ ದೌರ್ಜನ್ಯ ತಡೆಗೆ ಸುಪ್ರೀಕೋರ್ಟ್ ಮಹತ್ವದ ಆದೇಶ: 7 ಮಾರ್ಗಸೂಚಿ ಪಾಲನೆಗೆ ಸೂಚನೆ!
ನವದೆಹಲಿ: ದೇಶಾದ್ಯಂತ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿಯಂತ್ರಣದ ಕುರಿತು ಕೈಗೊಂಡ ಕ್ರಮಗಳ ಕುರಿತು 6 ವಾರಗಳನ್ನು ವರದಿ ನೀಡುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 7 ಮಾರ್ಗಸೂಚಿಗಳನ್ನು ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ರೂಪಿಸಲಾಗಿರುವ ನಿಯಮಗಳನ್ನು ಎಷ್ಟರ…
