Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: Donald Trump

modi-trump
ದೇಶ

ಭಾರತದ ಮೇಲೆ ಹೇರಿದ್ದ ಶೇ.25 ಸುಂಕ ವಾಪಸ್‌ ಪಡೆದ ಅಮೆರಿಕ

ರಷ್ಯಾದಿಂದ ಭಾರತ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಷರತ್ತು ಒಪ್ಪಿದ ಹಿನ್ನೆಲೆಯಲ್ಲಿ ಭಾರತದ ಮೇಲೆ ಹೇರಿದ್ದ ಹೆಚ್ಚುವರಿ ಶೇ.25ರಷ್ಟು ಸುಂಕವನ್ನು ಅಮೆರಿಕದಿಂದ ಇಂದಿನಿಂದ ವಾಪಸ್‌ ಪಡೆದಿದೆ. ಭಾರತದ ಮೇಲೆ ಹೇರಿದ್ದ ಹೆಚ್ಚುವರಿ ಶೇ.೨೫ರಷ್ಟು ತೆರಿಗೆ ಶನಿವಾರ ಬೆಳಿಗ್ಗೆ…

donald trump
ವಿದೇಶ

ಯುದ್ಧ ನಿಲ್ಲಿಸುವುದಾಗಿ ಮೋದಿ ಕರೆ ಮಾಡಿದ್ದರು: 60ನೇ ಬಾರಿ ಟ್ರಂಪ್ ಪುನರುಚ್ಚಾರ!

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 60ನೇ ಬಾರಿ ಪುನರುಚ್ಚರಿಸಿದ್ದಾರೆ. ಸೌದಿ ಅರೆಬಿಯಾದ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಜೊತೆ ಸೌದಿ ಅರೆಬಿಯಾ ಮತ್ತು ಅಮೆರಿಕ ನಡುವಣ ಬಂಡವಾಳ…

donald trump
ವಿದೇಶ

ಸುಂಕ ಭಿತಿಯಿಂದ ಯುದ್ಧ ನಿಲ್ಲಿಸಿದ ಭಾರತ- ಪಾಕಿಸ್ತಾನ: ಡೊನಾಲ್ಡ್ ಟ್ರಂಪ್

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಾನೇ ನಿಲ್ಲಿಸಿದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಗಾಜಾದ ಹವಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಅವರು, ಇದುವರೆಗೆ ನಾನು 8 ಯುದ್ಧಗಳನ್ನು ತಪ್ಪಿಸಿದ್ದೇನೆ. ಮುಂದಿನ…

donald trump
ಮನರಂಜನೆ

‌ವಿದೇಶೀ ಸಿನಿಮಾ ಮೇಲೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್: ಮತ್ತಷ್ಟು ಸುಂಕ ಎಚ್ಚರಿಕೆ

ಅಮೆರಿಕದಿಂದ ಹೊರಗೆ ನಿರ್ಮಾಣವಾಗುವ ಎಲ್ಲಾ ಚಿತ್ರಗಳ ಮೇಲೆ ಶೇ.100ರಷ್ಟು ತೆರಿಗೆ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ಷೇತ್ರಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ವಿದೇಶಗಳ ಮೇಲೆ ತೆರಿಗೆ ಹೇರಿದ್ದ…

trump-modi
ದೇಶ

ಭಾರತದ ಮೇಲೆ ಮತ್ತೆ ಶೇ.25 ಸುಂಕ ವಿಧಿಸಿದ ಅಮೆರಿಕ; ಶೇ.50ಕ್ಕೆ ಸುಂಕ ಹೆಚ್ಚಳ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನುಡಿದಂತೆ ಭಾರತದ ಮೇಲೆ ಹೆಚ್ಚುವರಿ ಶೇ.25ರಷ್ಟು ಸುಂಕ ವಿಧಿಸಿದ್ದು, ಇದರಿಂದ ಭಾರತ ಮೇಲೆ ಒಟ್ಟಾರೆ ಸುಂಕ ಪ್ರಮಾಣ ಶೇ.50ಕ್ಕೆ ಏರಿಕೆಯಾದಂತಾಗಿದೆ. ರಷ್ಯಾದಿಂದ ತೈಲ ಹಾಗೂ ಶಸ್ತ್ರಾಸ್ತ್ರ ಖರೀದಿ ನಿಲ್ಲಿಸದಂತೆ 24 ಗಂಟೆಯಲ್ಲಿ ಸುಂಕ ಪ್ರಮಾಣ ಹೆಚ್ಚಿಸುವುದಾಗಿ…

pm modi
ದೇಶ

ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ನವದೆಹಲಿ: ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿ ಮಾಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರವು ಭಾರತೀಯ ತೈಲ ಸಂಸ್ಥೆಗಳು ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಈ…

textile industry
ದೇಶ

ಟ್ರಂಪ್ ಶೇ.25 ಸುಂಕ: ಭಾರತದ ಜವಳಿ ಉದ್ಯಮಕ್ಕೆ ದೊಡ್ಡ ಹೊಡೆತ

ನವದೆಹಲಿ: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇಕಡಾ 25ರಷ್ಟು ಹೆಚ್ಚುವರಿ ಆಮದು ಸುಂಕ ಮತ್ತು ದಂಡವನ್ನು ವಿಧಿಸುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಘೋಷಣೆಯು ಭಾರತದ ಜವಳಿ ರಫ್ತುದಾರರಿಗೆ ಭಾರೀ ಪೆಟ್ಟು ನೀಡಲಿದೆ. ಅಮೆರಿಕವು ಭಾರತದ ಜವಳಿ ಮತ್ತು ರೆಡಿಮೇಡ್…

trump-modi
ವಿದೇಶ

ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಅಮೆರಿಕ: ಆಗಸ್ಟ್ 1ರಿಂದ ಜಾರಿ!

ಭಾರತ ಸರಕು ಸಾಗಾಣೆ ವಸ್ತುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದು, ಆಗಸ್ಟ್ 1ರಿಂದ ನೂತನ ಸುಂಕ ಜಾರಿಗೆ ಬರಲಿ ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರ ಹೆಸರಿನಲ್ಲಿರುವ ಎಕ್ಸ್ ಖಾತೆಯಲ್ಲಿ ಬುಧವಾರ ಪೋಸ್ಟ್ ಮಾಡಿರುವ…

rahul gandhi
ದೇಶ

ಡೊನಾಲ್ಡ್ ಟ್ರಂಪ್ ಸುಳ್ಳುಗಾರ ಅಂತ ಲೋಕಸಭೆಯಲ್ಲಿ ಹೇಳಿಕೆ ಕೊಡಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳ್ಳುಗಾರ ಎಂದು ಲೋಸಕಭೆಯಲ್ಲಿ ಪ್ರಧಾನಿ ಮೋದಿಗೆ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೇಲೆ ಲೋಕಸಭೆಯಲ್ಲಿ ನಡೆಯುತ್ತಿರುವ ಚರ್ಚೆಯ ಮೇಲೆ ಮಾತನಾಡಿದ ಅವರು, ಪಾಕಿಸ್ತಾನದ ಮೇಲೆ…

donald trump
Uncategorized

ಏಡ್ಸ್‌ ರೋಗಿಗಳಿಗೆ ಅಮೆರಿಕ ನೆರವು ಸ್ಥಗಿತ: 40 ಲಕ್ಷಕ್ಕೂ ಅಧಿಕ ಸಾವಿನ ಭೀತಿ

ಜಿನಿವಾ: ನೆರವಿನ ರೂಪದಲ್ಲಿ ಅಮೆರಿಕ ನೀಡುತ್ತಿದ್ದ ಹಣವನ್ನು ಏಕಾಏಕಿ ನಿಲ್ಲಿಸಿರುವ ಕಾರಣ ಏಡ್ಸ್ ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯಲ್ಲಿ ದೊಡ್ಡ ವ್ಯತ್ಯಯ ಉಂಟಾಗಿದ್ದು. ಲಕ್ಷಾಂತರ ಜನರನ್ನು ಪ್ರಾಣಾಪಾಯಕ್ಕೆ ದೂಡಿದೆ. ವಿಶ್ವಸಂಸ್ಥೆಯ ಯುಎನ್‌ ಏಡ್ಸ್‌ ನ 2025ರ ಗ್ಲೋಬಲ್ ಏಡ್ಸ್ ವರದಿಯ ಪ್ರಕಾರ, ನಿಧಿ…