Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: Donald Trump

rahul-modi
ದೇಶ

ಭಾರತದ ಚುನಾವಣೆಗೆ ಅಮೆರಿಕದ ಹಣ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್)…

ದೇಶ

ಮೋದಿ ಭೇಟಿ ಬೆನ್ನಲ್ಲೇ ಭಾರತಕ್ಕೆ ಶಾಕ್ ನೀಡಿದ ಅಮೆರಿಕ: 21 ದಶಲಕ್ಷ ಡಾಲರ್ ನೆರವು ಕಡಿತ!

ವಾಶಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಹೊಸ ಆಡಳಿತವು ಬಜೆಟ್ ಕಡಿತದ ಭಾಗವಾಗಿ ಭಾರತಕ್ಕೆ ನೀಡುತ್ತಿದ್ದ ನೆರವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಬೆನ್ನಲ್ಲೇ ಕಡಿತಗೊಳಿಸಿ ಆಘಾತ ನೀಡಿದೆ. ಭಾರತ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಿಗೆ ಲಕ್ಷಾಂತರ ಡಾಲರ್‌ಗಳ ಹಣವನ್ನು…

ದೇಶ

5ನೇ ತಲೆಮಾರಿನ ಯುದ್ಧ ವಿಮಾನ, ಪರಮಾಣು ಸ್ಥಾವರ: ಭಾರತ- ಅಮೆರಿಕ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಭೇಟಿ ಮಾಡಿ ಹಲವು ರಾಜತಾಂತ್ರಿಕ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಈ ಮೂಲಕ ಎರಡೂ ದೇಶಗಳ ಸಂಬಂಧ ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ ನಡೆಯಿತು. ಶ್ವೇತಭವನದಲ್ಲಿ ಗುರುವಾರ ಮೋದಿ ಮತ್ತು…

donald trump
ವಿದೇಶ

ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25 ತೆರಿಗೆ: ಟ್ರಂಪ್ ನಿಂದ ಮತ್ತೊಂದು ಬರೆ!

ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ…

pipe bomb
ತಾಜಾ ಸುದ್ದಿ

World News ಅಮೆರಿಕ ಇತಿಹಾಸದಲ್ಲೇ ದಾಖಲೆಯ 150 ಪೈಪ್ ಬಾಂಬ್ ಪತ್ತೆ!

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ ಬಿಐ) ವರ್ಜಿಯಾನಿಯಾದ ತೋಟದಲ್ಲಿ ಅಡಗಿಸಲಾಗಿದ್ದ 150 ಕಚ್ಛಾ ಪೈಪ್ ಬಾಂಬ್ ಗಳನ್ನು ಪತ್ತೆ ಹಚ್ಚಿದೆ. ಅಮೆರಿಕ ಇತಿಹಾಸದಲ್ಲೇ ದೊಡ್ಡ ಪ್ರಮಾಣದ ಕಚ್ಛಾ ಬಾಂಬ್ ಪತ್ತೆ ಪ್ರಕರಣ ಇದಾಗಿದ್ದು, ಸುಮಾರು ೨೦ ಎಕರೆ ತೋಟದಲ್ಲಿ ಬಾಂಬ್…

donald trump
ತಾಜಾ ಸುದ್ದಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್ ಜಯಭೇರಿ, ಕಮಲಾ ಹ್ಯಾರಿಸ್ ಗೆ ಆಘಾತ

ಮಾಜಿ ಅಧ್ಯಕ್ಷ ಸ್ಪಷ್ಟ ಬಹುಮತ ಗಳಿಸುವ ಮೂಲಕ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರೆ, ಹಾಲಿ ಉಪಾಧ್ಯಕ್ಷೆ ಡೆಮಾಕ್ರೆಟಿಕ್ ಪಕ್ಷದ ಹಾಗೂ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸೋಲುಂಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 538 ಕ್ಷೇತ್ರಗಳಲ್ಲಿ ನಡೆದ…

amercian president
ತಾಜಾ ಸುದ್ದಿ

ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸಮೀಕ್ಷೆಯಲ್ಲಿ ಶೇ.73ರಷ್ಟು ಅಮೆರಿಕನ್ನರ ಕಳವಳ

ಅಮೆರಿಕದ ಅಧ್ಯಕ್ಷೀಯ ಚುನಾವಣೆ ವೇಳೆ ನಡೆದ ಸಮೀಕ್ಷೆ ವೇಳೆ ಶೇ.73ರಷ್ಟು ಜನರು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಪ್ರಚಾರದ ಭಾಷಣಗಳ ನಂತರ ದೇಶದ 93 ಭಾಗಗಳಲ್ಲಿ…

amercian president
ತಾಜಾ ಸುದ್ದಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ ಮತದಾನ ಆರಂಭ: ನಾಸ್ಟ್ರಡಾಮಸ್ ಭವಿಷ್ಯದ ಪ್ರಕಾರ ಯಾರಿಗೆ ಜಯ?

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತದಾನ ಆರಂಭಗೊಂಡಿದ್ದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ. ಇದರ ನಡುವೆ ಯಾರಿಗೆ ಗೆಲುವು ಎಂಬ ಲೆಕ್ಕಾಚಾರದ ನಡುವೆ ಕುತೂಹಲ ಕೂಡ ಹೆಚ್ಚಾಗಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಈ ಬಾರಿ…

donald trump
ತಾಜಾ ಸುದ್ದಿ

ಡೊನಾಲ್ಡ್ ಟ್ರಂಪ್ ಮೇಲೆ 2ನೇ ಬಾರಿ ಹತ್ಯೆ ಯತ್ನ: 58 ವರ್ಷದ ವ್ಯಕ್ತಿ ಅರೆಸ್ಟ್, ಎಕೆ-47 ವಶ!

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ 2ನೇ ಬಾರಿ ಆಯ್ಕೆ ಬಯಸಿ ಸ್ಪರ್ಧಿಸುತ್ತಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಎರಡನೇ ಬಾರಿ ಪ್ರಯತ್ನ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದ್ದು, ಎಕೆ-47 ವಶಕ್ಕೆ ಪಡೆಯಲಾಗಿದೆ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಅವರ ಗಾಲ್ಫ್ ಕ್ಲಬ್‌ನಲ್ಲಿ…

Donald trump
ತಾಜಾ ಸುದ್ದಿ

ಡೊನಾಲ್ಡ್ ಟ್ರಂಪ್ ಕಿವಿ ಸವರಿಕೊಂಡು ಹೋದ ಬುಲೆಟ್: ಕೂದಲೆಳೆ ಅಂತರದಿಂದ ಪಾರು!

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಎರಡನೇ ಬಾರಿ ಆಯ್ಕೆ ಬಯಸಿ ಪ್ರಚಾರದಲ್ಲಿ ಭಾಗಿಯಾಗಿದ್ದ ಡೊನಾಲ್ಡ್ ಟ್ರಂಪ್ ಮೇಲೆ 20 ವರ್ಷದ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಟ್ರಂಪ್ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ. ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಈ ಹಲವಾರು…