ತಾಜಾ ಸುದ್ದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ: 4 ವರ್ಷ ಜೈಲು ಶಿಕ್ಷೆ?
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡೋನಾಲ್ಡ್ ಟ್ರಂಪ್ ವಿರುದ್ಧ ಹೊರಿಸಿದ್ದ ಎಲ್ಲಾ 34 ಆರೋಪಗಳಲ್ಲೂ ದೋಷಿ ಎಂದು ನ್ಯೂಯಾರ್ಕ್ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಕೋರ್ಟ್ ಶಿಕ್ಷೆಗೆ ಗುರಿಯಾದ ಅಮೆರಿಕದ ಮೊದಲ ಅಧ್ಯಕ್ಷ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ…
