ತಾಜಾ ಸುದ್ದಿ
ದೋಸೆ, ಇಡ್ಲಿ ಹಿಟ್ಟು ಉತ್ಪನ್ನ ಮಾರುಕಟ್ಟೆಗೆ ಪರಿಚಯಿಸಲಿರುವ ಕೆಎಂಎಫ್!
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಹಾಲು ಉತ್ಪನ್ನ ಸಂಸ್ಥೆ ಕೆಎಂಫ್ ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಮುಂದಾಗಿದೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ `ಕನ್ನಡವಾಹಿನಿ’ಗೆ ಈ ವಿಷಯ…
