ತಾಜಾ ಸುದ್ದಿ
ಬೆಂಗಳೂರಿನಲ್ಲಿ ಇಂದು ಡಬಲ್ ಡೆಕ್ಕರ್ ಮೇಲ್ಸೆತುವೆ ಉದ್ಘಾಟನೆ: ಇದರ ವಿಶೇಷತೆ ವಿವರ ಇಲ್ಲಿದೆ!
ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ಮಿಸಲಾಗಿರುವ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಮೇಲ್ಸೆತುವೆ ಬುಧವಾರ ಮಧ್ಯಾಹ್ನ 3 ಗಂಟೆಗೆ ಉದ್ಘಾಟನೆ ಆಗಲಿದೆ. ಬೆಂಗಳೂರಿನ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಿಸಲಾಗಿರುವ 3.3 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಮೇಲ್ಸೆತುವೆಯನ್ನು ಡಿಸಿಎಂ…
