ವಿದೇಶ
ರಿಯಾದ್ ನ ಅಮೆರಿಕ ರಾಯಭಾರ ಕಚೇರಿ ಧ್ವಂಸ
ರಿಯಾದ್ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ದಾಳಿ ನಡೆಸಿ ಧ್ವಂಸಗೊಳಿಸಿದೆ. ಇದರಿಂದ ಮಧ್ಯಪ್ರಾಚ್ಯದ ಬಿಕ್ಕಟ್ಟು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ ನಲ್ಲಿ ಅಮೆರಿಕ ಕಾಲಿಡಲು ಹಿಂಜರಿಯುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಇರಾನ್ ಕ್ಷಿಪಣಿಗಳು…
