ಅಪರಾಧ
Benagluru ಹೊಸ ವರ್ಷಕ್ಕೆ ಬೆಂಗಳೂರಿಗೆ ಬಂದಿದ್ದ 3.25 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಬಂಧನ
ಹೊಸ ವರ್ಷಾಚರಣೆಗಾಗಿ ಒಡಿಶಾದಿಂದ ತರಿಸಲಾಗಿದ್ದ 3.25 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರು ವಿದೇಶೀ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಕೊಕೆನ್ ಮತ್ತು ಎಂಡಿಎಂಎ ಕ್ರಿಸ್ಟಲ್ ಮತ್ತು ಎಕ್ಸೆಟೆಸಿ ಪಿಲ್ಸ್…
