ಅಪರಾಧ
ಬೆಂಗಳೂರಿನಲ್ಲಿ 6 ಕೋಟಿ ಮೌಲ್ಯದ ಡ್ರಗ್ಸ್ ವಶ, ವಿದೇಶಿ ಡ್ರಗ್ಸ್ ಪೆಡ್ಲರ್ ಬಂಧನ!
ಬೆಂಗಳೂರಿನಲ್ಲಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಡ್ರಗ್ಸ್ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ವಿದೇಶೀ ಪ್ರಜೆಯನ್ನು ಬಂಧಿಸಿದ್ದಾರೆ. ಕೆಲಸದ ಮೇಲೆ ಭಾರತಕ್ಕೆ ಬಂದು ತಮಿಳುನಾಡಿನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದ ವಿದೇಶೀ ಪ್ರಜೆ ವ್ಯಾಪಾರದಲ್ಲಿ ನಷ್ಟ…
