ರಾಜ್ಯ
ಆನೆಗಳ ಕಾಳಗದಲ್ಲಿ ಸಿಲುಕಿ ಮಹಿಳೆ ಬಲಿ; ಮಗು ಪಾರು!
ಆನೆಗಳ ನಡುವೆ ನಡೆದ ಕಾಳಗದಲ್ಲಿ ಸಿಲುಕಿದ ಪ್ರವಾಸಕ್ಕೆ ಬಂದಿದ್ದ ಮಹಿಳೆ ಮೃತಪಟ್ಟ ಭೀಕರ ಘಟನೆ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದೆ. ಚೆನ್ನೈ ಮೂಲದ ಜಿನ್ಶು (33) ಎಂಬ ಮಹಿಳೆ ಮದಗಜಗಳ ಕಾದಾಟಕ್ಕೆ ಸಿಲುಕಿ ಬಲಿಯಾಗಿದ್ದು, ಪತ್ನಿಯನ್ನು ಕಾಪಾಡಲು ಗಂಡ…
