ಅಪರಾಧ
ಬೆಂಗಳೂರು ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್: ನಟ ದುನಿಯಾ ವಿಜಯ್ ಜೈಲಿಂದ ಬಿಡುಗಡೆ ಮಾಡಸಿದ್ದ ಆರೋಪಿಯಿಂದಲೇ ಕೃತ್ಯ!
ಬೆಂಗಳೂರಿನ ಹೊರವಲಯವಾದ ಬಾಗಲೂರಿನ ಶೆಡ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ನಟ ದುನಿಯಾ ವಿಜಯ್ ಮಾನವೀಯ ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡಿದ್ದ ಆರೋಪಿಯೇ ಕೊಲೆ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಈ ಹಿಂದೆ ಡಬಲ್ ಮರ್ಡರ್ ಮತ್ತು ಅತ್ಯಾಚಾರ ಪ್ರಕರಣದಲ್ಲಿ…
