ರಾಜ್ಯ
ದತ್ತ ಜಯಂತಿ ಪ್ರಸಾದ ಸೇವಿಸಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬೆಳಗಾವಿ: ದತ್ತ ಜಯಂತಿ ಉತ್ಸವದ ಅಂಗವಾಗಿ ಡಿ. 5, 2025ರಂದು ಏರ್ಪಡಿಸಲಾಗಿದ್ದ ಮಹಾಪ್ರಸಾದ ಸೇವಿಸಿದ ನಂತರ ಸುಮಾರು 200ಕ್ಕೂ ಅಧಿಕ ಭಕ್ತಾದಿಗಳು ಸಂಶಯಿತ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಘಟನೆ ನಡೆದ ಮಹಾರಾಷ್ಟ್ರದ ಗಡಹಿಂಗ್ಲಜ ತಾಲೂಕಿನ ಸಾಂಬರೆ ಗ್ರಾಮದ…
