ತಾಜಾ ಸುದ್ದಿ
ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಕುಳ್ಳ ಎಂದೇ ಖ್ಯಾತರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಚಿತ್ರಗಳನ್ನು ತಮ್ಮ ಬ್ಯಾನರ್ ನಡಿ ನಿರ್ಮಿಸಿದ್ದೂ ಅಲ್ಲದೇ ನೂರಾರು ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ನಟಿಸಿದ್ದ ದ್ವಾರಕೀಶ್ ಅಗಲಿಗೆ…
