ಕಾನೂನು
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸಂಜೀವ್ ಖನ್ನಾ ಹೆಸರು ಶಿಫಾರಸು!
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಅತ್ಯಂತ ಅನುಭವಿ 2ನೇ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ…
