ಅಪರಾಧ
bitcoin scam: ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅರೆಸ್ಟ್: 4ಕ್ಕೇರಿದ ಪೊಲೀಸ್ ಅಧಿಕಾರಿಗಳ ಬಂಧನ ಸಂಖ್ಯೆ
ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದಲ್ಲಿ ತಲೆಮರೆಸಿಕೊಂಡಿದ್ದ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ಅವರನ್ನು ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆಂದು ಸಿಐಡಿ ಕಚೇರಿಗೆ ಸೋಮವಾರ ಬಂದಿದ್ದ ಪೊಲೀಸ್ ಅಧಿಕಾರಿ ಶ್ರೀಧರ್ ಅವರನ್ನು ಬಂಧಿಸಲಾಯಿತು ಎಂದು ಎಸ್ ಐಟಿ ಪೊಲೀಸರು ತಿಳಿಸಿದ್ದಾರೆ. 2020ರಲ್ಲಿ…
