ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ್ ಮನೆ ಮೇಲೆ ಇಡಿ ದಾಳಿ
ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ ಅವರ ಮನೆ ಸೇರಿ 6 ಕಡೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿ ಮಾಜಿ ಸಂಸದ ವೈ. ದೇವೆಂದ್ರಪ್ಪ ಪುತ್ರ ಡಾ. ವೈ. ಮಂಜುನಾಥ ಅವರ ಪತ್ನಿ…
