ದೇಶ
ಪ್ರಶ್ನೆಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಸಾರ್ವಜನಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಅಂಕಿತ ಹಾಕಿದ್ದಾರೆ. ಈ ವಾರದ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆ ಮಂಡಿಸಿ ಧ್ವನಿಮತದ ಮೂಲಕ…
