ರಾಜ್ಯ
ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ…
