ದೇಶ
ಒಂದು ದೇಶ, ಒಂದು ಚುನಾವಣೆ: 31 ಸದಸ್ಯರ ಸಂಸದೀಯ ಸಮಿತಿಗೆ 90 ದಿನದ ಗಡುವು!
ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದ್ದು, ಸಂಸದೀಯ ಸಮಿತಿಗೆ ಶಿಫಾರಸು ಮಾಡಲಾಗಿದೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವ ಸಾಂವಿಧಾನಿಕ 129ನೇ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್…
