ದೇಶ
ಮಧ್ಯರಾತ್ರಿ ಮುಖ್ಯ ಚುನಾವಣಾಧಿಕಾರಿ ನೇಮಕ: ರಾಹುಲ್ ಗಾಂಧಿ ಕಿಡಿ
ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ‘ಮಧ್ಯರಾತ್ರಿಯ ನಿರ್ಧಾರ’ವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಡೆ ‘ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ತೆಗೆದುಹಾಕುವ ಮೂಲಕ…
