ದೇಶ
ಭಾರತದ ಚುನಾವಣೆಗೆ ಅಮೆರಿಕದ ಹಣ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್)…
