ಜಿಪಂ ತಾಪಂ ಮೀಸಲಾತಿ ಅಧಿಸೂಚನೆ ಪ್ರಕಟ: ಜ.15ರೊಳಗೆ ಚುನಾವಣೆ?
ಬೆಂಗಳೂರು:ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ 2027ರ ಜನವರಿ ಮೊದಲ ವಾರದಲ್ಲೇ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಬೆನ್ನಲ್ಲೇ ಚುನಾವಣಾ ಸಿದ್ಧತೆಗಳಿಗೆ…
