Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: election

vidhana soudha
ರಾಜಕೀಯ

ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವಿನ ಪ್ರತಿಷ್ಠೆಯ ಕಣವಾಗಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳಿಗೆ ಅ.23ರಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು…

vidhana soudha
ರಾಜ್ಯ

ಜಿಪಂ ತಾಪಂ ಮೀಸಲಾತಿ ಅಧಿಸೂಚನೆ ಪ್ರಕಟ: ಜ.15ರೊಳಗೆ ಚುನಾವಣೆ?

ಬೆಂಗಳೂರು:ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ 2027ರ ಜನವರಿ ಮೊದಲ ವಾರದಲ್ಲೇ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಬೆನ್ನಲ್ಲೇ ಚುನಾವಣಾ ಸಿದ್ಧತೆಗಳಿಗೆ…

Central-Election-Commission
ರಾಜ್ಯ

84,900 ಮತದಾರರ ಹೆಸರು ಡಿಲಿಟ್‌ ಗೆ ಫಾರಂ-7 ಸಲ್ಲಿಕೆ: ಚುನಾವಣಾ ಆಯೋಗ ಮಾಹಿತಿ

ರಾಜ್ಯದಲ್ಲಿ ಸಾಮೂಹಿಕ ಫಾರ್ಮ್​ 7 ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ಡಿಲಿಟ್‌ ಮಾಡುವ ಬಿಜೆಪಿ ತಂತ್ರ ಬಹಿರಂಗವಾಗಿದ್ದು, ಚುನಾವಣಾ ಆಯೋಗದ ಪ್ರಕಾರವೇ ರಾಜ್ಯದಲ್ಲಿ 84,900 ಅರ್ಜಿಗಳು ಸಲ್ಲಿಕೆಯಾಗಿವೆ. ಮತದಾರರ ಹೆಸರು ಡಿಲಿಟ್‌ ಮಾಡಲು ಬಿಜೆಪಿ ಕಾರ್ಯಕರ್ತರು ಸಲ್ಲಿಸಿದ ಫಾರಂ-೭…

anbukumar
ರಾಜ್ಯ

ರಾಜ್ಯದ 84 ಲಕ್ಷ ಮತದಾರರರು ಪಟ್ಟಿಯಿಂದ ಹೊರಗೆ?

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ವಿತರಿಸಲಾದ ಒಟ್ಟು 5,54,32,314 ಎನ್ಯುಮರೇಷನ್ ಅರ್ಜಿಗಳ ಪೈಕಿ 4,26,75,861 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಶೇ. 76.99 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ತಿಳಿಸಿದ್ದಾರೆ. ಎಸ್ ಐಆರ್  ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ,…

Central-Election-Commission
ರಾಜ್ಯ

ಎಸ್ ಐಆರ್ ಗೊಂದಲ: ಹೊರ ರಾಜ್ಯದ ವೀಕ್ಷಕರು ನೇಮಕ?

ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ ಐಆರ್)ಯಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿರುವ  ಸಾಕಷ್ಟು ಲೋಪ ದೋಷಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇವಲ ಚುನಾವಣಾ ಆಯೋಗ (ಇಸಿಐ) ಹೊರ ರಾಜ್ಯದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲು…

Dr.G.parameshwar
ರಾಜ್ಯ

ಪಂಚಾಯ್ತಿಗಳಿಗೆ ವರ್ಷಾಂತ್ಯದೊಳಗೆ ಚುನಾವಣೆ: ಈಶ್ವರ ಖಂಡ್ರೆ

ಬೆಂಗಳೂರು: ಅಧಿಕಾರ ವಿಕೇಂದ್ರೀಕರಣ ದಿವಂಗತ ರಾಜೀವ್ ಗಾಂಧೀ ಅವರ ಕಲ್ಪನೆಯಾಗಿದ್ದು, ಈ ವರ್ಷಾಂತ್ಯದೊಳಗೆ ಎಲ್ಲ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಕ್ರಮವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆ ನಡೆಸಿದ…

voting
ದೇಶ

ಕೇರಳಂ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆ ಮತದಾನ

ನವದೆಹಲಿ: ಎರಡು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಭರ್ಜರಿಯಾಗಿ ಪ್ರತಿಕ್ರಿಯಿಸಿದ್ದು, ಬಿಸಿಲಿನ ನಡುವೆಯೂ ಪ್ರಮಾಣದಲ್ಲಿ ಮತದಾನ ಮಾಡಿದ್ದಾರೆ. ಕೇರಳಂ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿ ಪ್ರದೇಶವಾದ ಪುದುಚೇರಿಯಲ್ಲಿ ಗುರುವಾರ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ…

vote
ದೇಶ

ಪಶ್ಚಿಮ ಬಂಗಾಳದಲ್ಲಿ 2 ಹಂತದ ಚುನಾವಣೆ: ಉಳಿದೆಲ್ಲೆಡೆ ಒಂದೇ ಹಂತದ ಮತದಾನ: ಮೇ 4 ಫಲಿತಾಂಶ

ನವದೆಹಲಿ: ಬಹುನಿರೀಕ್ಷಿತ ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಏಪ್ರಿಲ್ 9ರಂದು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಕೇಂದ್ರಾಡಳಿತ…

election
ರಾಜ್ಯ

ಬ್ಯಾಲೇಟ್ ಪೇಪರ್ ನಲ್ಲಿ ಗ್ರೇಟರ್ ಬೆಂಗಳೂರು, ಸ್ಥಳೀಯ ಸಂಸ್ಥೆ ಚುನಾವಣೆ: ಚುನಾವಣಾ ಆಯೋಗ ಘೋಷಣೆ

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಬ್ಯಾಲೆಟ್‌ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ಸ್ಪಷ್ಟಪಡಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿ ಸೋಮವಾರ ಕರಡು ಮತದಾರರ ಪಟ್ಟಿ…

hd devegowda
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್…