ರಾಜ್ಯ
ಪಿಎಂಶ್ರೀ ಯೋಜನೆಯಡಿ 10,900 ಎಲೆಕ್ಟ್ರಿಕ್ ಬಸ್ ಪೂರೈಕೆ: ಬೆಂಗಳೂರಿಗೆ 4500 ಬಸ್: ಎಚ್.ಡಿ. ಕುಮಾರಸ್ವಾಮಿ ಘೋಷಣೆ
ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ…
